About Me

My photo
kalaburagi, karnataka, India
somalingmuppar kawalga economics

Wednesday, December 21, 2022

SSLC PRIZE MONEY FOR SC/ST STUDENTS

 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.60% ರಿಂದ ಶೇ.74.99% ಹಾಗೂ ಶೇ.75% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಲಾಗುವುದು. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ತಪ್ಪದೆ ಜೋಡಣೆ ಮಾಡುವುದು . ಹೆಚ್ಚಿನ ವಿವರಗಳಿಗೆ ನ್ನು www.sw.kar.nic.in ವೀಕ್ಷಿಸುವುದು.

ಸೂಚನಾ ಫಲಕ/Notice Board:

No comments:

Post a Comment

ರಾಜ್ಯದಲ್ಲಿ `RTE' ಅಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ತಲಾ ವಾರ್ಷಿಕ ವೆಚ್ಚ ಮರು ನಿಗದಿಪಡಿಸಿ ಸರ್ಕಾರ ಆದೇಶ

ಶಾಲೆಯು ಪೂರ್ವ ಪ್ರಾಥಮಿಕ ಶಿಕ್ಷಣವನ್ನು ನೀಡುತ್ತಿದ್ದರೆ, ಮೇಲಿನ ಅಗತ್ಯತೆಯು ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಅನ್ವಯಿಸುತ್ತದೆ. ಕಾಯ್ದೆಯ ಸೆಕ್ಷನ್ 12(2)ರ...