About Me

My photo
kalaburagi, karnataka, India
somalingmuppar kawalga economics

Saturday, January 11, 2025

ಮಾರ್ಚ್ 1ರಿಂದ ಮಾರ್ಚ್ 19ರವರೆಗೆ ದ್ವಿತೀಯ ಪಿಯು ಪರೀಕ್ಷೆ-1 ಹಾಗೂ ಮಾರ್ಚ್ 20 ರಿಂದ ಏಪ್ರಿಲ್ 2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆಸಲು ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಅಲ್ಲದೇ ಬಗ್ಗೆ ಆಕ್ಷೇಪಣೆ ಸಲ್ಲಿಸಲು

 ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಮಾರ್ಚ್ 1ರಿಂದ ಮಾರ್ಚ್ 19ರವರೆಗೆ ದ್ವಿತೀಯ ಪಿಯು ಪರೀಕ್ಷೆ-1 ಹಾಗೂ ಮಾರ್ಚ್ 20 ರಿಂದ ಏಪ್ರಿಲ್ 2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆಸಲು ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಅಲ್ಲದೇ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 16ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.


SSLC ಪರೀಕ್ಷೆ -1 ವೇಳಾಪಟ್ಟಿ ಇಂತಿದೆ


ಮಾರ್ಚ್ 21- ಪ್ರಥಮ ಭಾಷೆ

ಮಾರ್ಚ್ 24- ಗಣಿತ

ಮಾರ್ಚ್ 26- ದ್ವಿತೀಯ ಭಾಷೆ

ಮಾರ್ಚ್ 29- ಸಮಾಜ ವಿಜ್ಞಾನ

ಏಪ್ರಿಲ್ 2- ವಿಜ್ಞಾನ

ಏಪ್ರಿಲ್ 4- ತೃತೀಯ ಭಾಷೆ

ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ


ಮಾರ್ಚ್ 1- ಕನ್ನಡ, ಅರೇಬಿಕ್

ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.

ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.

ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ.

ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.

ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.

ಮಾರ್ಚ್ 13- ಅರ್ಥಶಾಸ್ತ್ರ.

ಮಾರ್ಚ್ 15- ಇಂಗ್ಲಿಷ್.

ಮಾರ್ಚ್ 17- ಭೂಗೋಳಶಾಸ್ತ್ರ.

ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್.

ಮಾರ್ಚ್ 20- ಹಿಂದಿ.

No comments:

Post a Comment

Republic Day Speech in Kannada: ಗಣರಾಜ್ಯೋತ್ಸವದಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಪೂರ್ತಿದಾಯಕ ಚಿಕ್ಕದಾದ ಭಾಷಣಗಳು ಇಲ್ಲಿವೆ ನೋಡಿ

  ಅದೇ ರೀತಿ ಮಕ್ಕಳಿಗಾಗಿ ಚಿಕ್ಕದಾದ ಚೊಕ್ಕದಾದ ಭಾಷಗಳು ಇಲ್ಲಿದೆ ನೋಡಿ. ಗಣರಾಜ್ಯೋತ್ಸವಕ್ಕೆ ಭಾಷಣಗಳು: * ಪ್ರತಿ ವರ್ಷ ಜನವರಿ 26ಅನ್ನು ಗಣರಾಜ್ಯೋತ್ಸವ ಎಂದು ಆಚರಿಸಲಾಗ...